‘ವಿಜಯ್ ಜೊತೆಗೆ ತ್ರಿಶಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಾರದು’: ನಾನೇನಾದರೂ ಅವರ ಸ್ಥಾನದಲ್ಲಿದ್ದರೆ…: ಹಿರಿಯ ನಟಿ ಅಂಬಿಕಾ

ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ನಟಿ ತ್ರಿಶಾ ಕೃಷ್ಣನ್ ಇತ್ತೀಚೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಗಮನ ಸೆಳೆದಿದೆ. ಯುಕೆಯ ಸಿಲ್ವರ್‌ಸ್ಟೋನ್‌ನಲ್ಲಿ ನಡೆದ…

Read More