Last Updated:
ಲಕ್ಷಾಂತರ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಖಾತಾ ಪರಿವರ್ತನೆ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಬೆಂಗಳೂರು: ಆಸ್ತಿ (Property) ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಕೊಟ್ಟಿದೆ. ಬಿ ಖಾತಾದಿಂದ (B Khata) ಎ ಖಾತಾ (A Khata) ಪರಿವರ್ತನೆ ಅವಧಿ ವಿಸ್ತರಣೆ ಮಾಡಿದೆ. ಕೆಲ ಷರತ್ತುಗಳೊಂದಿಗೆ ಅವಧಿ ವಿಸ್ತರಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಅವಧಿಯನ್ನು 2027ರ ಡಿಸೆಂಬರ್ 31ರ ವರೆಗೆ ವಿಸ್ತರಣೆ ಮಾಡಿದೆ.















Leave a Reply